Regional

ಅ.11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ; ಆರು ದಿನಗಳ ಕಾರ್ಯಕ್ರಮ

ಬೆಂಗಳೂರು: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಕೆಆರ್‌ಎಸ್‌ನಲ್ಲಿ ಅ.11ರಿಂದ ಸಂಪ್ರದಾಯಬದ್ಧ ಕಾವೇರಿ ಆರತಿ ಆರಂಭವಾಗಲಿದೆ. ಆರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವ…